ಅಭಿಪ್ರಾಯ / ಸಲಹೆಗಳು

ಪತ್ರಿಕಾ ಪ್ರಕಟಣೆ

 

          ಉಡುಪಿ ಜಿಲ್ಲಾ ಪೊಲೀಸ್ ಘಟಕದ ವತಿಯಿಂದ 2021 ನೇ ಸಾಲಿನ ಫೆಬ್ರವರಿ  ತಿಂಗಳ  ಕೊನೆಯ ವಾರದಲ್ಲಿ ಉಡುಪಿ ಜಿಲ್ಲಾ ಪೊಲೀಸ್ ಕವಾಯತು ಮೈದಾನ, ಡಿಎಆರ್ ಉಡುಪಿ ಇಲ್ಲಿ ನಾಗರೀಕ ಬಂದೂಕು ತರಬೇತಿ ಶಿಬಿರ (Civil Rifle Training Course) ನ್ನು ನಡೆಸಲು ಉದ್ದೇಶಿಸಲಾಗಿರುತ್ತದೆ. ನಾಗರೀಕ ಬಂದೂಕು ತರಬೇತಿಯ ಅರ್ಜಿ ನಮೂನೆಗಳು ದಿನಾಂಕ: 11/02/2021 ರಿಂದ ಉಡುಪಿ ಜಿಲ್ಲೆಯ ಎಲ್ಲಾ ಪೊಲೀಸ್ ಠಾಣೆಗಳಲ್ಲಿ ಮತ್ತು ಡಿಎಆರ್ ಪೊಲೀಸ್ ಕೇಂದ್ರಸ್ಥಾನದಲ್ಲಿ ಲಭ್ಯವಿರುತ್ತದೆ. ಉಡುಪಿ ಜಿಲ್ಲೆಗೆ ಸಂಬಂಧಿಸಿದ ಆಸಕ್ತ ನಾಗರೀಕರು ಅರ್ಜಿ ನಮೂನೆಗಳನ್ನು ಆಯಾಯ ಪೊಲೀಸ್ ಠಾಣೆ / ಡಿಎಆರ್ ಕೇಂದ್ರಸ್ಥಾನದಿಂದ ಪಡೆದುಕೊಂಡು ಭರ್ತಿ ಮಾಡಿದ ಅರ್ಜಿ ನಮೂನೆಗಳನ್ನು ಸದ್ರಿ ಠಾಣೆ / ಡಿಎಆರ್ ಕೇಂದ್ರಸ್ಥಾನಕ್ಕೆ ದಿನಾಂಕ:   14/02/2021 ರೊಳಗಾಗಿ ಹಿಂತಿರುಗಿಸಲು ಕೋರಲಾಗಿದೆ.  

 

1

ಪೊಲೀಸ್ ಉಪಾಧೀಕ್ಷಕರು (ಸಶಸ್ತ್ರ) ರವರ ಕಛೇರಿ ಉಡುಪಿ

0820-2521111

9480805406

2.

ಪೊಲೀಸ್  ನಿರೀಕ್ಷಕರ (ಸಶಸ್ತ್ರ) ರವರ ಕಛೇರಿ, ಉಡುಪಿ

0820-2523444

8884376743

 

ಇತ್ತೀಚಿನ ನವೀಕರಣ​ : 10-02-2021 01:34 PM ಅನುಮೋದಕರು: Admin


ಹಕ್ಕುತ್ಯಾಗ

ಈ ಪುಟವು ಸರ್ಕಾರಿ ಸಚಿವಾಲಯ/ ಇಲಾಖೆ/ ಸಂಸ್ಥೆಗಳಿಗೂ ಲಿಂಕುಗಳನ್ನು ಕಲ್ಪಿಸುತ್ತದೆ ಎಂಬುದನ್ನು ದಯವಿಟ್ಟು ಗಮನಿಸಿ. ಈ ವೆಬ್ ಸೈಟುಗಳ ವಿಷಯಗಳು ಆಯಾ ಸಂಸ್ಥೆಗಳ ಸ್ವತ್ತೇ ಆಗಿದ್ದು, ಯಾವುದೇ ಹೆಚ್ಚಿನ ಮಾಹಿತಿ ಅಥವಾ ಸಲಹೆಗಾಗಿ ಅವರನ್ನೇ ಸಂಪರ್ಕಿಸುವುದು

ಜಾಲತಾಣ ನೀತಿಗಳು

  • ಹಕ್ಕುಸ್ವಾಮ್ಯ ನೀತಿ
  • ಬಾಹ್ಯಜಾಲತಾಣ ಸಂಪರ್ಕ ನೀತಿ
  • ಭದ್ರತಾ ನೀತಿ
  • ಕರಾರುಗಳು ಮತ್ತು ಷರತ್ತುಗಳು

ಸಂದರ್ಶಕರು

  • ಇತ್ತೀಚಿನ ನವೀಕರಣ​ :
  • ಸಂದರ್ಶಕರು :
  • ಆವೃತ್ತಿ :
ವಿಷಯದ ಮಾಲೀಕತ್ವ ಮತ್ತು ನಿರ್ವಹಣೆ : ಉಡುಪಿ ಜಿಲ್ಲಾ ಪೊಲೀಸ್‌
ವಿನ್ಯಾಸ ಮತ್ತು ಅಭಿವೃದ್ಧಿ : ಇ-ಆಡಳಿತ ಕೇಂದ್ರ , ಕರ್ನಾಟಕ ಸರ್ಕಾರ © 2020, ಎಲ್ಲಾ ಹಕ್ಕುಗಳೂ ಕಾಯ್ದಿರಿಸಿವೆ