ಅಭಿಪ್ರಾಯ / ಸಲಹೆಗಳು

ಉಡುಪಿ ಜಿಲ್ಲಾ ಪೊಲೀಸ್ ವಾರ್ಷಿಕ ಕ್ರೀಡಾಕೂಟ - 2020-21 ಇದರ ಉದ್ಘಾಟನಾ ಸಮಾರಂಭ ಉಡುಪಿಯ ಜಿಲ್ಲಾ ಕ್ರೀಡಾಂಗಣ ಅಜ್ಜರಕಾಡು ಇಲ್ಲಿ ದಿನಾಂಕ 04/03/2021 ರಂದು ನಡೆಯಿತು. ಪೊಲೀಸ್‌ ಕ್ರೀಡಾಕೂಟವನ್ನು ಶ್ರೀ ಅಭಿನ್ ದೇವಾಡಿಗ, ರಾಷ್ಟ್ರೀಯ ಕ್ರೀಡಾಪಟು, ಎಂ.ಜಿ.ಎಂ ಕಾಲೇಜು ಉಡುಪಿ ಇವರು ಉದ್ಘಾಟಿಸಿದರು. ಶ್ರೀ ವಿಷ್ಣುವರ್ಧನ ಎನ್, ಐ.ಪಿ.ಎಸ್‌, ಪೊಲೀಸ್‌ ಅಧೀಕ್ಷಕರು, ಉಡುಪಿರವರು ಸ್ವಾಗತ ಕೋರಿದರು. ಆಕರ್ಷಕ ಪಥಸಂಚಲನ ನಡೆಸಲಾಯಿತು. ಕಳೆದ ವಾರ್ಷಿಕ ಕ್ರೀಡಾಕೂಟದ ಚಾಂಪಿಯನ್‌ ನಾಗೇಶ್ ಗೌಡ ಇವರು ಕ್ರೀಡಾಜ್ಯೋತಿ ಬೆಳಗಿಸಿದರು. ಮುಖ್ಯ ಅತಿಥಿಗಳು ಕ್ರೀಡಾಪಟುಗಳಿಗೆ ಶುಭ ಕೋರಿದರು. ಶ್ರೀ ಕುಮಾರ್‌ಚಂದ್ರ, ಹೆಚ್ಚುವರಿ ಪೊಲೀಸ್‌ ಅಧೀಕ್ಷಕರು, ಉಡುಪಿ ಇವರು ವಂದಾನಾರ್ಪಣೆಗೈದರು. ಮನಮೋಹನ ಪಿಎಸ್ಐ ನಿಸ್ತಂತು ವಿಭಾಗ ಕರಾವಳಿ ಕಾವಲು ಪಡೆ ಇವರು ಕಾರ್ಯಕ್ರಮ ನಿರೂಪಣೆ ಮಾಡಿದರು. ಜಿಲ್ಲೆಯ ಎಲ್ಲಾ ಪೊಲೀಸ್‌ ಅಧಿಕಾರಿಗಳು, ಜಿಲ್ಲೆಯ ಎಲ್ಲಾ ಪೊಲೀಸ್‌ ಕ್ರೀಡಾಪಟುಗಳು ಮತ್ತು  ಸಿಬ್ಬಂದಿ ವರ್ಗದವರು ಭಾಗಿಯಾಗಿದ್ದರು.

ಇತ್ತೀಚಿನ ನವೀಕರಣ​ : 04-03-2021 04:34 PM ಅನುಮೋದಕರು: Admin


ಹಕ್ಕುತ್ಯಾಗ

ಈ ಪುಟವು ಸರ್ಕಾರಿ ಸಚಿವಾಲಯ/ ಇಲಾಖೆ/ ಸಂಸ್ಥೆಗಳಿಗೂ ಲಿಂಕುಗಳನ್ನು ಕಲ್ಪಿಸುತ್ತದೆ ಎಂಬುದನ್ನು ದಯವಿಟ್ಟು ಗಮನಿಸಿ. ಈ ವೆಬ್ ಸೈಟುಗಳ ವಿಷಯಗಳು ಆಯಾ ಸಂಸ್ಥೆಗಳ ಸ್ವತ್ತೇ ಆಗಿದ್ದು, ಯಾವುದೇ ಹೆಚ್ಚಿನ ಮಾಹಿತಿ ಅಥವಾ ಸಲಹೆಗಾಗಿ ಅವರನ್ನೇ ಸಂಪರ್ಕಿಸುವುದು

ಜಾಲತಾಣ ನೀತಿಗಳು

  • ಹಕ್ಕುಸ್ವಾಮ್ಯ ನೀತಿ
  • ಬಾಹ್ಯಜಾಲತಾಣ ಸಂಪರ್ಕ ನೀತಿ
  • ಭದ್ರತಾ ನೀತಿ
  • ಕರಾರುಗಳು ಮತ್ತು ಷರತ್ತುಗಳು

ಸಂದರ್ಶಕರು

  • ಇತ್ತೀಚಿನ ನವೀಕರಣ​ :
  • ಸಂದರ್ಶಕರು :
  • ಆವೃತ್ತಿ :
ವಿಷಯದ ಮಾಲೀಕತ್ವ ಮತ್ತು ನಿರ್ವಹಣೆ : ಉಡುಪಿ ಜಿಲ್ಲಾ ಪೊಲೀಸ್‌
ವಿನ್ಯಾಸ ಮತ್ತು ಅಭಿವೃದ್ಧಿ : ಇ-ಆಡಳಿತ ಕೇಂದ್ರ , ಕರ್ನಾಟಕ ಸರ್ಕಾರ © 2020, ಎಲ್ಲಾ ಹಕ್ಕುಗಳೂ ಕಾಯ್ದಿರಿಸಿವೆ