ಅಭಿಪ್ರಾಯ / ಸಲಹೆಗಳು

ನಮ್ಮ ಬಗ್ಗೆ

ಉಡುಪಿ ಜಿಲ್ಲೆಯು ದಕ್ಷಿಣ ಕನ್ನಡ ಜಿಲ್ಲೆಯಿಂದ 1997 ಅಗಸ್ಟ್‌ ತಿಂಗಳಲ್ಲಿ ವಿಭಜನೆಗೊಂಡು ಸೃಜನೆಯಾಯಿತು. ಉಡುಪಿ ಜಿಲ್ಲೆಯ ಉತ್ತರದಲ್ಲಿ ಉತ್ತರಕನ್ನಡ ಜಿಲ್ಲೆ, ದಕ್ಷಿಣದಲ್ಲಿ ದಕ್ಷಿಣ ಕನ್ನಡ ಜಿಲ್ಲೆ, ಈಶಾನ್ಯ ಭಾಗದಲ್ಲಿ ಶಿವಮೊಗ್ಗ, ಪೂರ್ವ ಭಾಗದಲ್ಲಿ ಚಿಕ್ಕಮಗಳೂರು ಹಾಗೂ ಪಶ್ವಿಮದಲ್ಲಿ ವಿಶಾಲ ಅರಬ್ಬಿ ಸಮುದ್ರದ ಸರಹದ್ದುಗಳಾನ್ನಾಗಿ ಪಡೆದಿರುತ್ತದೆ. ಜಿಲ್ಲೆಯಲ್ಲಿ ಒಟ್ಟು 7 ತಾಲೂಕು ಕೇಂದ್ರಗಳು ಹಾಗೂ 233 ಗ್ರಾಮಗಳನ್ನು ಹೊಂದಿದೆ. 2011ರ ಜನಗಣತಿಯ ಪ್ರಕಾರ ಜಿಲ್ಲೆಯಲ್ಲಿ ಒಟ್ಟು 11,77,908 ಜನಸಂಖ್ಯೆ ಇದ್ದು, ಅವುಗಳಲ್ಲಿ 49% ಗಂಡಸರು ಮತ್ತು 51% ಹೆಂಗಸರು ಇರುತ್ತಾರೆ. ಉಡುಪಿ ಜಿಲ್ಲೆಯು ಕರ್ನಾಟಕದ ಪ್ರಮುಖ ಪ್ರವಾಸಿ ಆಕರ್ಷಣಾ ಕೆಂದ್ರಗಳಲ್ಲಿ ಒಂದಾಗಿದೆ. ಜಿಲ್ಲೆಯು ವಿವಿಧ ಶಿಕ್ಷಣ ಸಂಸ್ಥೆಗಳನ್ನು ಹೊಂದಿದ್ದು, ಇದರಲ್ಲಿ ಹಲವಾರು ಶಿಕ್ಷಣ ಸಂಸ್ಥೆಗಳು ದೇಶ ವಿದೇಶಗಳಲ್ಲಿ ಬಹಳ ಪ್ರಸಿದ್ಧಿಯನ್ನು ಪಡೆದಿದೆ. ಜಿಲ್ಲೆಯಲ್ಲಿ ಒಟ್ಟು ಮೂರು ರಾಷ್ಟ್ರೀಯ ಹೆದ್ದಾರಿಗಳಾದ 66, 169 ಮತ್ತು 169A ಹಾದು ಹೋಗುತ್ತದೆ. ಕರಾವಳಿ ಭಾಗದ ಪ್ರಮುಖ ರೈಲ್ವೇ ಸೇವೆಯಾದ ಕೊಂಕಣ ರೈಲ್ವೇ ಮಾರ್ಗವು ಕೂಡ ಜಿಲ್ಲೆಯಲ್ಲಿ ಹಾದು ಹೋಗುತ್ತದೆ. ಹೆಚ್ಚಿನ ವಿವರಗಳಿಗಾಗಿ ಸಂಪರ್ಕಿಸಿ

ಇತ್ತೀಚಿನ ನವೀಕರಣ​ : 14-11-2022 06:33 PM ಅನುಮೋದಕರು: Admin


ಹಕ್ಕುತ್ಯಾಗ

ಈ ಪುಟವು ಸರ್ಕಾರಿ ಸಚಿವಾಲಯ/ ಇಲಾಖೆ/ ಸಂಸ್ಥೆಗಳಿಗೂ ಲಿಂಕುಗಳನ್ನು ಕಲ್ಪಿಸುತ್ತದೆ ಎಂಬುದನ್ನು ದಯವಿಟ್ಟು ಗಮನಿಸಿ. ಈ ವೆಬ್ ಸೈಟುಗಳ ವಿಷಯಗಳು ಆಯಾ ಸಂಸ್ಥೆಗಳ ಸ್ವತ್ತೇ ಆಗಿದ್ದು, ಯಾವುದೇ ಹೆಚ್ಚಿನ ಮಾಹಿತಿ ಅಥವಾ ಸಲಹೆಗಾಗಿ ಅವರನ್ನೇ ಸಂಪರ್ಕಿಸುವುದು

ಜಾಲತಾಣ ನೀತಿಗಳು

  • ಹಕ್ಕುಸ್ವಾಮ್ಯ ನೀತಿ
  • ಬಾಹ್ಯಜಾಲತಾಣ ಸಂಪರ್ಕ ನೀತಿ
  • ಭದ್ರತಾ ನೀತಿ
  • ಕರಾರುಗಳು ಮತ್ತು ಷರತ್ತುಗಳು

ಸಂದರ್ಶಕರು

  • ಇತ್ತೀಚಿನ ನವೀಕರಣ​ :
  • ಸಂದರ್ಶಕರು :
  • ಆವೃತ್ತಿ :
ವಿಷಯದ ಮಾಲೀಕತ್ವ ಮತ್ತು ನಿರ್ವಹಣೆ : ಉಡುಪಿ ಜಿಲ್ಲಾ ಪೊಲೀಸ್‌
ವಿನ್ಯಾಸ, ಅಭಿವೃದ್ಧಿ ಮತ್ತು ಪ್ರಕಟಣೆ : ಇ-ಆಡಳಿತ ಕೇಂದ್ರ , ಕರ್ನಾಟಕ ಸರ್ಕಾರ © 2023, ಎಲ್ಲಾ ಹಕ್ಕುಗಳೂ ಕಾಯ್ದಿರಿಸಿವೆ

ಜಾಲತಾಣದ ಉತ್ತಮ ನೋಟಕ್ಕಾಗಿ ಕ್ರೋಮ್‌ v-87.0.4280.141, ಮೈಕ್ರೋಸಾಫ್ಟ್‌ ಎಡ್ಜ್‌ v-87.0.664.75, ಫೈರ್‌ಫಾಕ್ಸ್‌ v-83.0 ಬ್ರೌಸರ್‌ಗಳನ್ನು ಬಳಸಿ. ಸ್ಥಿರಚಿತ್ರಣ : 1280x800 to 1920x1080